ಸೋಮವಾರ, ಮಾರ್ಚ್ 1, 2021
24 °C

‘ರಾಜತಾಂತ್ರಿಕ ಯತ್ನಕ್ಕೆ ದೊರೆತ ಜಯ’

ಪಿಟಿಐ Updated:

ಅಕ್ಷರ ಗಾತ್ರ : | |

‘ರಾಜತಾಂತ್ರಿಕ ಯತ್ನಕ್ಕೆ ದೊರೆತ ಜಯ’

ಜಮ್ಮು: ಬೇಹುಗಾರಿಕೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿ ಪಾಕಿಸ್ತಾನದ ಜೈಲಿನಲ್ಲಿರುವ ಕುಲಭೂಷಣ್‌ ಜಾಧವ್ ಅವರನ್ನು ಭೇಟಿ ಮಾಡಲು ಅವರ ಪತ್ನಿಗೆ ಅವಕಾಶ ನೀಡಿರುವುದು ಭಾರತದ ರಾಜತಾಂತ್ರಿಕ ಯತ್ನಗಳಿಗೆ ಸಂದ ಜಯ ಎಂದು ಕೇಂದ್ರ ಸಚಿವ ಜಿತೇಂದರ್‌ ಸಿಂಗ್‌ ಶನಿವಾರ ಹೇಳಿದ್ದಾರೆ.

ಪತ್ನಿಯ ಭೇಟಿಯಿಂದ ಕುಲಭೂಷಣ್‌ ಅವರ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಆಶಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.