7

ಚಿಕಿತ್ಸೆಗೆ ನೆರವಾಗಿ

Published:
Updated:

ನನ್ನ ಪುತ್ರಿ ಸಲೀನಾ (17) ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಆಕೆಗೆ ತುರ್ತಾಗಿ ಕಿಡ್ನಿ ಕಸಿ ಮಾಡುವುದು ಅತ್ಯಗತ್ಯ ಎಂದು ವೈದ್ಯರು ತಿಳಿಸಿದ್ದಾರೆ. ಮಗಳಿಗೆ ಕಿಡ್ನಿ ನೀಡಲು ತಾಯಿ ಲಿಝಿ ಮುಂದಾಗಿದ್ದು, ಶಸ್ತ್ರಚಿಕಿತ್ಸೆಗೆ ಸುಮಾರು ₹ 8ಲಕ್ಷ ವೆಚ್ಚ ಬರುವುದೆಂದು ವೈದ್ಯರು ತಿಳಿಸಿದ್ದಾರೆ.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ನಮಗೆ ದಾನಿಗಳು ನೆರವಾಗಬೇಕಾಗಿ ಮನವಿ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿರುವ ಲಿಝಿ ಅವರ ಖಾತೆ ಸಂ: 20239712305, IFSC Code: SBIN0009043.

ಥಾಮಸ್‌, ಬೆಂಗಳೂರು (ದೂ: 9731347950)

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry