ಶನಿವಾರ, ಫೆಬ್ರವರಿ 27, 2021
31 °C

ಆಸಿಯಾನ್ ಶೃಂಗಸಭೆ: ಫಿಲಿಪ್ಪೀನ್ಸ್ ತಲುಪಿದ ಪ್ರಧಾನಿ ಮೋದಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಆಸಿಯಾನ್ ಶೃಂಗಸಭೆ: ಫಿಲಿಪ್ಪೀನ್ಸ್ ತಲುಪಿದ ಪ್ರಧಾನಿ ಮೋದಿ

ನವದೆಹಲಿ: ಆಸಿಯಾನ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಫಿಲಿಪ್ಪೀನ್ಸ್‌ಗೆ ತಲುಪಿದ್ದಾರೆ.

‘ಈ ಭೇಟಿ ಆಸಿಯಾನ್ ರಾಷ್ಟ್ರಗಳು ಮತ್ತು ಭಾರತದ ನಡುವಣ ಸಂಬಂಧವನ್ನು ಗಟ್ಟಿಗೊಳಿಸಲಿದೆ’ ಎಂದು ಅವರು ಫೇಸ್‌ಬುಕ್‌ನಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ.

ಪ್ರವಾಸದ ವೇಳೆ ಅವರು ಫಿಲಿಪ್ಪೀನ್ಸ್‌ನ ಮಹಾವೀರ ಪ್ರತಿಷ್ಠಾನ ಮತ್ತು ಅಂತರರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆಗೆ ಭೇಟಿ ನೀಡಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.