ಮಂಗಳವಾರ, ಮಾರ್ಚ್ 2, 2021
28 °C

ಹಜ್‌ಗೆ ತೆರಳಲು ಹಲವು ಸ್ಥಳ

ಪಿಟಿಐ Updated:

ಅಕ್ಷರ ಗಾತ್ರ : | |

ಹಜ್‌ಗೆ ತೆರಳಲು ಹಲವು ಸ್ಥಳ

ನವದೆಹಲಿ: ಸೌದಿ ಅರೇಬಿಯಾಕ್ಕೆ ಹಜ್‌ ಯಾತ್ರೆಗೆ ತೆರಳುವವರು ಇನ್ನು ಮುಂದೆ ಹಲವು ಸ್ಥಳಗಳಿಂದ ವಿಮಾನ ಏರಬಹುದು. ಇದರಿಂದ ಹಣ ಉಳಿತಾಯವಾಗುತ್ತದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ಭಾನುವಾರ ಹೇಳಿದ್ದಾರೆ. ನವೆಂಬರ್‌ 15ರಿಂದ ಈ ಸೌಲಭ್ಯ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.