ಶುಕ್ರವಾರ, ಮಾರ್ಚ್ 5, 2021
18 °C

ಇರಾಕ್, ಇರಾನ್‍ನಲ್ಲಿ 7.3 ತೀವ್ರತೆಯ ಭೂಕಂಪನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇರಾಕ್, ಇರಾನ್‍ನಲ್ಲಿ 7.3 ತೀವ್ರತೆಯ ಭೂಕಂಪನ

ಇರಾಕ್: ಇರಾನ್, ಇರಾಕ್ ಗಡಿ ಪ್ರದೇಶದಲ್ಲಿ ಭಾನುವಾರ ರಿಕ್ಟರ್‌ ಮಾಪಕದಲ್ಲಿ 7.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಅಮೆರಿಕದ ಜಿಯಾಲಾಜಿಕಲ್ ಸರ್ವೇ ಹೇಳಿದೆ.

(ಕುವೈತ್ ಮಹಬೌಲಾ ದಲ್ಲಿರುವ  ಮರೀನಾ ಟವರ್‍ನಲ್ಲಿ ಬಿರುಕು ಬಿಟ್ಟಿರುವುದು)

ಟರ್ಕಿ, ಕುವೈಕ್ ಮತ್ತು ಅರಬ್ ರಾಷ್ಟ್ರಗಳಲ್ಲೂ ಭೂಕಂಪನ ಅನುಭವಕ್ಕೆ ಬಂದಿರುವುದಾಗಿ ಮಿರರ್ ಯುಕೆ ಪತ್ರಿಕೆ ವರದಿ ಮಾಡಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.