ಎಂ.ವೆಂಕಟಸ್ವಾಮಿ ನೇಮಕ

ಹೊಸಕೋಟೆ: ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ಹೊಸಕೋಟೆ ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾನೂನು ವಿಭಾಗದ ಅಧ್ಯಕ್ಷ ಸಿ.ಎಂ.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.