ಬಾಂಬ್ ಸ್ಫೋಟ, ಇಬ್ಬರು ಯೋಧರು ಹುತಾತ್ಮ

ಇಂಫಾಲ: ಮಣಿಪುರದ ಚಂದೇಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಅಸ್ಸಾಮಿನ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಯೋಧರಿಗೆ ಗಂಭೀರ ಗಾಯಗಳಾಗಿವೆ.
ಯೋಧರು ಬೆಳಿಗ್ಗೆ ಗಸ್ತಿನಲ್ಲಿದ್ದ ವೇಳೆ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.