ಕಚ್ಚಾ ಬಾಂಬ್ ಸ್ಫೋಟ: ಇಬ್ಬರು ಯೋಧರ ಸಾವು

ಇಂಫಾಲ: ಮಣಿಪುರದ ಚಂದೇಲ್ ಜಿಲ್ಲೆಯ ಚಂದೇಲ್ ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆ ಕಚ್ಚಾ ಬಾಂಬ್ ಸ್ಫೋಟಿಸಿದ್ದು, ಅಸ್ಸಾಂ ರೈಫಲ್ಸ್‌ನ ಇಬ್ಬರು ಯೋಧರು
ಮೃತಪಟ್ಟಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ.
ರಾಜಧಾನಿಯಿಂದ 64 ಕಿ.ಮೀ ದೂರದಲ್ಲಿರುವ ಮಹಾಮಣಿ ಎಂಬಲ್ಲಿ ಯೋಧರ ಗುಂಪು ಗಸ್ತು ತಿರುಗುತ್ತಿದ್ದಾಗ ಸ್ಫೋಟ ಸಂಭವಿಸಿತು. ಆಗ ಇಂದ್ರ ಸಿಂಗ್ ಮತ್ತು ಸೋಹನ್ ಲಾಲ್ ಮೃತಪಟ್ಟರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.