ಶುಕ್ರವಾರ, ಫೆಬ್ರವರಿ 26, 2021
28 °C

ಎಂ.ಎಲ್.ಚಂದ್ರಕೀರ್ತಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಂ.ಎಲ್.ಚಂದ್ರಕೀರ್ತಿ ನಿಧನ

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಎಂ.ಎಲ್.ಚಂದ್ರಕೀರ್ತಿ (83) ಅವರು ಜಯನಗರದ ತಮ್ಮ ಮನೆಯಲ್ಲಿ ಮಂಗಳವಾರ ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾದರು.

ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು. ಅವರಿಗೆ ಪತ್ನಿ ಹಾಗೂ ಮೂವರು ಪುತ್ರರಿದ್ದಾರೆ. ಬುಧವಾರ ಮಧ್ಯಾಹ್ನ 2 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಕುಟುಂಬಸ್ಥರ ಸಂಪರ್ಕಕ್ಕೆ: 72591 27643

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.