7

‘ಚನ್ನಮ್ಮ ಜೀವನ, ಸಾಧನೆ ಅಮೋಘ’

Published:
Updated:

ಶಿರಹಟ್ಟಿ: ತ್ಯಾಗ, ಧೈರ್ಯ, ಛಲದ ಗುಣ ಹೊಂದಿದ್ದ ಕಿತ್ತೂರು ರಾಣಿ ಚನ್ನಮ್ಮ ಅವರ ಜೀವನ, ಸಾಧನೆ ಅಮೋಘ. ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಅಣ್ಣಿಗೇರಿ ಹೇಳಿದರು.

ತಾಲ್ಲೂಕಿನ ಮಾಗಡಿ ಗ್ರಾಮದಲ್ಲಿ ಚನ್ನಮ್ಮ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸೋಮಣ್ಣ ಮುಳಗುಂದ ಫಕೀರಯ್ಯ ಹಿರೇಮಠ, ಚಂಬಣ್ಣ ಬಾಳಿಕಾಯಿ, ಎಸ್.ಎಂ.ಪಾಟೀಲ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry