6

2ನೇ ದಿನಕ್ಕೆ ದಲಿತ ಒಕ್ಕೂಟ ಧರಣಿ

Published:
Updated:

ಔರಾದ್: ತಾಲ್ಲೂಕಿನ ಎಲ್ಲ ಗ್ರಾಮದ ದಲಿತರಿಗೆ ಪ್ರತ್ಯೇಕ ಸ್ಮಶಾನ ಭೂಮಿ ಮಂಜೂರಿ ಮಾಡುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಒಕ್ಕೂಟ ನಡೆಸುತ್ತಿರುವ ಅನಿರ್ದಿಷ್ಟ ಧರಣಿ 2ನೇ ದಿನಕ್ಕೆ ಕಾಲಿಟ್ಟಿದೆ.

‘ಅಧಿಕಾರಿಗಳು ನಮ್ಮ ಬೇಡಿಕೆ ಹಗುರವಾಗಿ ಪರಿಗಣಿಸುತ್ತಿದ್ದಾರೆ. ನಮ್ಮ ತಾಳ್ಮೆ ಹೀಗೆ ಪರೀಕ್ಷಿಸಿದರೆ ನಾವು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ’ ಎಂದು ಒಕ್ಕೂಟದ ಅಧ್ಯಕ್ಷ ಶಿವಕುಮಾರ ಕಾಂಬಳೆ ತಿಳಿಸಿದ್ದಾರೆ.

ರು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry