7

ಗುಡ್ಡದಮಾದಾಪುರ ಏತ ನೀರಾವರಿ ಯೋಜನೆಗೆ ಅನುಮೋದನೆ

Published:
Updated:

ಹಿರೇಕೆರೂರ: ತಾಲ್ಲೂಕಿನ ಗುಡ್ಡದಮಾದಾಪುರ ಏತ ನೀರಾವರಿ ಯೋಜನೆಗೆ ಕರ್ನಾಟಕ ನೀರಾವರಿ ನಿಗಮದಿಂದ ಒಪ್ಪಿಗೆ ದೊರೆತಿದೆ ಎಂದು ಕೆಪಿಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಸಿ.ಪಾಟೀಲ ತಿಳಿಸಿದರು.

ಕರ್ನಾಟಕ ನೀರಾವರಿ ನಿಗಮದ ಬೋರ್ಡ್‌ನಲ್ಲಿ ₹24 ಕೋಟಿ ವೆಚ್ಚದ ಏತ ನೀರಾವರಿ ಯೋಜನೆಗೆ ಅನುಮೋದನೆ ದೊರೆತಿದೆ. ಇದರಿಂದಾಗಿ, ತುಂಗಭದ್ರಾ ನದಿಯಿಂದ ಗುಡ್ಡದಮಾದಾಪುರ, ಕಮಲಾಪುರ, ಹಿರೇಕಬ್ಬಾರ, ಅಣಜಿ, ನಾಗವಂದ, ಹೊಸಕಟ್ಟಿ, ಗಂಗಾಯಿಕೊಪ್ಪ ಹಾಗೂ ಶಿಕಾರಿಪುರ ತಾಲ್ಲೂಕಿನ ಗುಡದಳ್ಳಿ ಗ್ರಾಮಗಳ ಕೆರೆಗಳಿಗೆ ನೀರು ಹರಿಯಲಿದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry