7

ನಗರಸಭೆಯ ವಾಹನಕ್ಕೆ ಸಿಲುಕಿ ಒಂದೂವರೆ ವರ್ಷದ ಮಗು ಸಾವು

Published:
Updated:

ಕಾರವಾರ: ನಗರಸಭೆ ಕಸ ಸಂಗ್ರಹಣೆ ವಾಹನಕ್ಕೆ ಸಿಲುಕಿ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಗರದ ದಳವಿವಾಡಾದಲ್ಲಿ ನಡೆದಿದೆ.

ಮೃತಪಟ್ಟ ಮಗುವನ್ನು ಶಂಕರ ಗುಡ್ಡಮ್ಮನವರ್ ಎಂದು ಗುರುತಿಸಲಾಗಿದೆ.

ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry