ಬುಧವಾರ, ಮಾರ್ಚ್ 3, 2021
26 °C

ಚಿಕ್ಕಮಗಳೂರು: ದತ್ತ ಜಯಂತಿ ಶೋಭಾಯಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ದತ್ತ ಜಯಂತಿ ಶೋಭಾಯಾತ್ರೆ

ಚಿಕ್ಕಮಗಳೂರು: ನಗರದಲ್ಲಿ ಶನಿವಾರ ದತ್ತ ಜಯಂತಿ ಶೋಭಾಯಾತ್ರೆ ಆರಂಭವಾಗಿದೆ. ಮೆರವಣಿಗೆಯಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದು, ಪ್ರಮುಖ ವೃತ್ತಗಳಲ್ಲಿ ಕೇಸರಿ ಧ್ವಜಗಳಿಂದ ಸಿಂಗರಿಸಿರುವುದರಿಂದ ನಗರ ಕೇಸರಿ ಮಯವಾಗಿದೆ.

ತುಂತುರು ಮಳೆ, ಮೋಡ ಕವಿದ ವಾತಾವರಣ, ಚುಮುಚುಮು ಚಳಿಯಲ್ಲಿ ದತ್ತ ಭಕ್ತರ ಸಂಭ್ರಮ ಇದ್ದು, ಕೇಸರಿ ಧ್ವಜಗಳು ಹಾರಾಡುತ್ತಿವೆ.

ಶೋಭಾಯಾತ್ರೆ ಹನುಮಂತಪ್ಪ ವೃತ್ತದ ಮೂಲಕ ಸಾಗಿತು. ಮೆರವಣಿಗೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಮೆರವಣಿಗೆಗೆ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.