ಅನೂಪ್ ಭಂಡಾರಿ ನಿರ್ದೇಶನದ ‘ರಾಜರಥ’ ಚಿತ್ರತಂಡವು ಹೊಸದೊಂದು ಕುತೂಹಲವನ್ನು ಸಿನಿಮಾ ಪ್ರೇಮಿಗಳ ಮನಸ್ಸಿನಲ್ಲಿ ಬಿತ್ತಿದೆ. ಏನದು?

‘ರಾಜರಥ’ ಸಿನಿಮಾದ ಭಾಗವಾಗಲು ಪುನೀತ್ ರಾಜ್ಕುಮಾರ್ ಮತ್ತು ತೆಲುಗು ನಟ ರಾನಾ ದಗ್ಗುಬಾಟಿ ಅವರನ್ನು ಒಪ್ಪಿಸುವಲ್ಲಿ ತಂಡ ಯಶಸ್ವಿಯಾಗಿದೆ ಎಂಬ ಸುದ್ದಿ ಬಂದಿದೆ. ಆದರೆ ಸಿನಿಮಾದಲ್ಲಿ ರಾನಾ ಮತ್ತು ಪುನೀತ್ ಅವರ ಪಾತ್ರ ಏನು ಎಂಬ ಗುಟ್ಟನ್ನು ಮಾತ್ರ ತಂಡ ಬಿಟ್ಟುಕೊಟ್ಟಿಲ್ಲ.

‘ರಾಜರಥ’ ಸಿನಿಮಾವು ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಇದರಲ್ಲಿ ನಿರೂಪ್ ಭಂಡಾರಿ, ಅವಂತಿಕಾ ಶೆಟ್ಟಿ, ಪಿ. ರವಿಶಂಕರ್ ಮತ್ತು ತಮಿಳು ನಟ ಆರ್ಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.