4

ಫೆ. 1ರಂದು ಕೇಂದ್ರ ಬಜೆಟ್‌?

Published:
Updated:
X

'ಪ್ರಜಾವಾಣಿ'ಯ ಜಾಲತಾಣವನ್ನು ಹೆಚ್ಚು ಓದುಗ ಸ್ನೇಹಿಯಾಗಿಸುವ ಉದ್ದೇಶದಿಂದ ಹೊಸ ವಿನ್ಯಾಸವನ್ನು ರೂಪಿಸಲಾಗಿದೆ.
ಈ ವಿನ್ಯಾಸದ ಕುರಿತ ನಿಮ್ಮ ಅಭಿಪ್ರಾಯಗಳನ್ನು ಇಲ್ಲಿರುವ ಲಿಂಕ್ ಕ್ಲಿಕ್ಕಿಸುವ ಮೂಲಕ ನಮಗೆ ತಿಳಿಸಬಹುದು

webfeedback@prajavani.co.in
ಫೆ. 1ರಂದು ಕೇಂದ್ರ ಬಜೆಟ್‌?

ನವದೆಹಲಿ: ಕೇಂದ್ರ ಸರ್ಕಾರದ ಮುಂದಿನ ಬಜೆಟ್‌ ಬರುವ ವರ್ಷ ಫೆಬ್ರುವರಿ 1ರಂದು ಮಂಡನೆಯಾಗುವ ಸಾಧ್ಯತೆ ಇದೆ. ಜಿಎಸ್‌ಟಿ ಜಾರಿ ಬಳಿಕದ ಮೊದಲ ಬಜೆಟ್‌ ಇದು.

ಜನವರಿ 30ರಂದು ಬಜೆಟ್‌ ಅಧಿವೇಶನ ಆರಂಭವಾಗುವ ಸಾಧ್ಯತೆ ಇದೆ. ಅಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆರ್ಥಿಕ ಸಮೀಕ್ಷೆ ಜನವರಿ 31ರಂದು ಮಂಡನೆಯಾಗಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry