ಶುಕ್ರವಾರ, ಮಾರ್ಚ್ 5, 2021
27 °C

ಬಾಬ್ರಿ ಮಸೀದಿ ಧ್ವಂಸಕ್ಕೆ 25 ವರ್ಷ: ವಿಎಚ್‌ಪಿಯಿಂದ ಶೌರ್ಯ ದಿನ

ಪಿಟಿಐ Updated:

ಅಕ್ಷರ ಗಾತ್ರ : | |

ಬಾಬ್ರಿ ಮಸೀದಿ ಧ್ವಂಸಕ್ಕೆ 25 ವರ್ಷ: ವಿಎಚ್‌ಪಿಯಿಂದ ಶೌರ್ಯ ದಿನ

ಅಯೋಧ್ಯೆ: ಐತಿಹಾಸಿಕ ಬಾಬ್ರಿ ಮಸೀದಿ ಧ್ವಂಸಗೊಳಿಸಿದ 25ನೇ ವರ್ಷಾಚರಣೆ ಅಂಗವಾಗಿ ವಿಶ್ವ ಹಿಂದೂ ಪರಿಷತ್‌ ಡಿಸೆಂಬರ್‌ 6ರಂದು (ಬುಧವಾರ) ಶೌರ್ಯ ದಿನ ಆಚರಿಸಲು ಸಿದ್ಧತೆ ನಡೆಸಿದೆ.

ಅಯೋಧ್ಯೆ ಮತ್ತು ಉತ್ತರ ಪ್ರದೇಶದ ರಾಜಧಾನಿ ಲಖನೌನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಪಾರ ಸಂಖ್ಯೆಯ ಸಾಧು–ಸಂತರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದರೆ ಕರಸೇವಕರು ಸೇರಿದಂತೆ ಅನೇಕರ ಕನಸು ನನಸಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್‌ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.