ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನಸಿನಾಳದಲ್ಲಿ ಕನ್ನಡ ನೆಲೆಸಲಿ

Last Updated 4 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಕನ್ನಡಿಗರ ಮನಸ್ಸಿನಾಳದಲ್ಲಿ ಕನ್ನಡ ನೆಲೆಸದೆ ಭಾಷೆ ಬೆಳೆಯುವುದಿಲ್ಲ. ಕನ್ನಡಿಗರಲ್ಲಿ ಭಾಷಾಭಿಮಾನದ ಕೊರತೆ ಇದೆ’ ಶಾಸಕ ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.

ಹೆಸರಘಟ್ಟ ಹೋಬಳಿಯ ಅಂಚೆಪಾಳ್ಯ ಗ್ರಾಮದಲ್ಲಿ ಪ್ರಕೃತಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದರು.

'ದೇಶದಲ್ಲೇ ಏಳು ಜ್ಞಾನಪೀಠಗಳನ್ನು ಪಡೆದಿರುವ ಏಕೈಕೆ ರಾಜ್ಯ ನಮ್ಮದು. ಸಾಹಿತಿಗಳ ಸಾಹಿತ್ಯ ಕೃಷಿ ಅಂತಹ ಶ್ರೇಷ್ಠ ಮಟ್ಟದಲ್ಲಿದೆ. ಕನ್ನಡ ಸಾಹಿತ್ಯ ಓದುವ ಸಂಸ್ಕೃತಿ ಬೆಳೆಸಿಕೊಳ್ಳುತ್ತಿಲ್ಲ. ಇದು ವಿಪರ್ಯಾಸದ ಸಂಗತಿ. ಎಲ್ಲರಲ್ಲೂ ನಾಡು, ನುಡಿಯ ಬಗ್ಗೆ ಕಾಳಜಿ ಬಂದರೆ ಕನ್ನಡಕ್ಕೆ ಎಂದಿಗೂ ಆಪತ್ತು ಎದುರಾಗುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT