ಸೋಮವಾರ, ಮಾರ್ಚ್ 1, 2021
23 °C

ಸದ್ಯಕ್ಕಿಲ್ಲ ಜನಾಶೀರ್ವಾದ ಯಾತ್ರೆ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸದ್ಯಕ್ಕಿಲ್ಲ ಜನಾಶೀರ್ವಾದ ಯಾತ್ರೆ: ಸಿದ್ದರಾಮಯ್ಯ

ಬೆಂಗಳೂರು: ‘ಜನಾರ್ಶೀವಾದ ಯಾತ್ರೆ ಈಗ ಮಾಡುತ್ತಿಲ್ಲ. ಮಾರ್ಚ್ ಒಂದರಿಂದ ಯಾತ್ರೆ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

‌ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಈಗ ಯಾತ್ರೆ ಮಾಡುತ್ತಿದ್ದೇನೆ ಎಂದು ಯಾರು ಹೇಳಿದ್ದು ನಿಮಗೆ? ಮಾರ್ಚ್ ಒಂದರಿಂದ ಯಾತ್ರೆ ಮಾಡುತ್ತೇನೆ. ಸದ್ಯ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಹೋಗುತ್ತೇನೆ ಅಷ್ಟೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.