ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರೇ ಆ ರೀತಿ ಪ್ರಚೋದಿಸುತ್ತಾರೆ ಎಂದರೆ ಏನು ಅರ್ಥ? ಬಿಜೆಪಿ ನಾಯಕರಿಗೆ ಅಭಿವೃದ್ಧಿ ವಿಚಾರದಲ್ಲಿ ಮಾತಾಡಲು ವಿಚಾರಗಳಿಲ್ಲ. ಹಾಗಾಗಿ ರಾಜ್ಯದಲ್ಲಿ ಕೋಮುಭಾವನೆ ಕೆರಳಿಸಲು ಅವರು ಯತ್ನಿಸುತ್ತಿದ್ದಾರೆ. ಕೆಲವೇ ವಿಚಾರಗಳನ್ನು ಗುರಿಯಾಗಿಸಿಕೊಂಡು ಬಿಜೆಪಿಯವರು ರಸ್ತೆಗಿಳಿದಿದ್ದಾರೆ’ ಎಂದಿದ್ದಾರೆ.