7

ಕ್ಯಾಂಟೀನ್: ರಮ್ಯಾ ಮೆಚ್ಚುಗೆ

Published:
Updated:
ಕ್ಯಾಂಟೀನ್: ರಮ್ಯಾ ಮೆಚ್ಚುಗೆ

ಮಂಡ್ಯ: ನಗರದಲ್ಲಿ ರಮ್ಯಾ ಕ್ಯಾಂಟೀನ್ ಸ್ಥಾಪನೆ ಮಾಡಿರುವುದಕ್ಕೆ ಎಐಸಿಸಿ ಸಾಮಾಜಿಕ ಜಾಲ ತಾಣಗಳ ಮುಖ್ಯಸ್ಥೆ ರಮ್ಯಾ ಮೆಚ್ಚುಗೆ ವ್ಯಕ್ತಪಡಿಸಿ ಟ್ಟೀಟ್ ಮಾಡಿದ್ದಾರೆ.

ಕ್ಯಾಂಟೀನ್‌ಗೆ ಬಂದು ಊಟ ಮಾಡುವುದಾಗಿ ಪೋಸ್ಟ್ ಹಾಕಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry