ಧಾರವಾಡ: ಬಾಬ್ರಿ ಮಸೀದಿ ಧ್ವಂಸಕ್ಕೆ 25 ವರ್ಷಗಳು ತುಂಬಿದ ಸಂದರ್ಭದಲ್ಲಿ ಬುಧವಾರ ಶೌರ್ಯ ದಿನ ಆಚರಣೆಗೆ ಮುಂದಾದ ಕೆಲ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಧಾರವಾಡದ ವಿವೇಕಾನಂದ ವೃತ್ತದಲ್ಲಿ ಶೌರ್ಯ ದಿನ ಆಚರಿಸಲು ಕೆಲ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದರು. ಶೌರ್ಯ ದಿನ ಆಚರಣೆ ಹಾಗೂ ವಿಜಯೋತ್ಸವಕ್ಕೆ ನಗರ ಠಾಣೆಯ ಪೊಲೀಸರು ಅನುಮತಿ ನಿರಾಕರಿಸಿದ್ದರು. ಹೀಗಾಗಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಹತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.