ಬಿಎಂಟಿಸಿ ಚಾಲಕ, ನಿರ್ವಾಹಕ ಸೇರಿದಂತೆ ಹಲವು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಇಲಾಖೆಯಲ್ಲಿ ಖಾಲಿ ಇರುವ ಚಾಲಕ, ನಿರ್ವಾಹಕ, ಸಹಾಯಕ ಸಂಚಾರ ನಿರೀಕ್ಷಕ, ಭದ್ರತಾ ರಕ್ಷಕ ಸೇರಿದಂತೆ ಹಲವು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈ ಕುರಿತು ಹುದ್ದೆಗಳ ವಿವರಗಳನ್ನು ಬಿಎಂಟಿಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಚಾಲಕ– 500, ನಿರ್ವಾಹಕ–534, ಸಹಾಯಕ ಸಂಚಾರ ನಿರ್ವಾಹಕ–39, ಭದ್ರತಾ ರಕ್ಷಕ– 172, ತಾಂತ್ರಿಕ ಸಹಾಯಕ–898, ಕುಶಲಕರ್ಮಿ–82 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ.11–26ರವೆರೆಗೆ ಅವಕಾಶವಿದೆ.
ವೆಬ್‌ಸೈಟ್: www.mybmtc.com
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.