ಮಗಳಿಗೆ ನಾನೇ ಕಿಡ್ನಿ ನೀಡುತ್ತಿದ್ದು, ಶಸ್ತ್ರಚಿಕಿತ್ಸೆಗೆ ಸುಮಾರು ಎಂಟು ಲಕ್ಷ ರೂಪಾಯಿ ವೆಚ್ಚಬರುವುದೆಂದು ವೈದ್ಯರು ತಿಳಿಸಿದ್ದಾರೆ. ಆರ್ಥಿಕವಾಗಿ
ಸಂಕಷ್ಟದಲ್ಲಿರುವ ನಮಗೆ ದಾನಿಗಳು ನೆರವಾಗಬೇಕಾಗಿ ಮನವಿ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಖಾತೆ ಸಂ: 20239712305, IFSC Code: SBIN0009043. ದೂ: 9731347950