ಕೃಷಿ ಯೋಜನೆಗಳ ಪ್ರಚಾರ ರಾಯಭಾರಿ ಅಕ್ಷಯ್‌ಕುಮಾರ್

ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಕೃಷಿ ಯೋಜನೆಗಳ ಪ್ರಚಾರ ರಾಯಭಾರಿಯಾಗಿ ಬಾಲಿವುಡ್ ನಟ ಅಕ್ಷಯ್‌ಕುಮಾರ್ ಕಾರ್ಯನಿರ್ವಹಿಸಲಿದ್ದಾರೆ.
ಮಣ್ಣಿನ ಫಲವತ್ತತೆ ಪರೀಕ್ಷೆ, ಬೆಳೆ ವಿಮೆ ಯೋಜನೆಗಳ ಬಗ್ಗೆ ರೈತರಲ್ಲಿ ವ್ಯಾಪಕ ಅರಿವು ಮೂಡಿಸುವ ಟೆಲಿವಿಷನ್ ಕಾರ್ಯಕ್ರಮಗಳಲ್ಲಿ ಅಕ್ಷಯ್‌ಕುಮರ್ ಭಾಗವಹಿಸಲಿದ್ದಾರೆ. ಜತೆಗೆ ಪ್ರಧಾನ್ ಮಂತ್ರಿ ಬೆಳೆ ವಿಮಾ ಯೋಜನೆ, ಪರಂಪರಾಗತ ಕೃಷಿ ವಿಕಾಸ್ ಯೋಜನೆಗಳನ್ನೂ ಇವರು ಪ್ರಚುರಪಡಿಸಲಿದ್ದಾರೆ ಎಂದು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.