7

ಬೆಳಗಾವಿಯಲ್ಲಿ ಕನಿಷ್ಠ ಉಷ್ಣಾಂಶ

Published:
Updated:

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಉಳಿದ ಕಡೆ ಒಣಹವೆ ಮುಂದುವರೆದಿದೆ.

ಬೆಳಗಾವಿಯಲ್ಲಿ 18.8 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry