ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ವಿ. ಅಕ್ಷರ ಅವರಿಗೆ ರಂಗಭೂಮಿ ಪ್ರಶಸ್ತಿ

Last Updated 7 ಡಿಸೆಂಬರ್ 2017, 8:46 IST
ಅಕ್ಷರ ಗಾತ್ರ

ಉಡುಪಿ: ನಿರ್ದೇಶಕ ಕೆ.ವಿ ಅಕ್ಷರ ಅವರು ಉಡುಪಿ ರಂಗಭೂಮಿ ಪ್ರಶಸ್ತಿಗೆ ಅಯ್ಕೆಯಾಗಿದ್ದಾರೆ.

ಪ್ರಶಸ್ತಿ ಮೊತ್ತವು ₹10 ಸಾವಿರ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.

ಜನವರಿ 7 ರಂದು ಎಂ.ಜಿ.ಎಂ ಕಾಲೇಜಿನಲ್ಲಿ ನಡೆಯಲಿರುವ 38ನೇ ರಾಜ್ಯ ಮಟ್ಟದ ನಾಟಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT