ಕಾಂಗ್ರೆಸ್ 88 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ತೀವ್ರ ಪೈಪೋಟಿ ನೀಡುವ ಬಿಜೆಪಿ 82 ಮತ್ತು ಜೆಡಿಎಸ್ 43 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಈ ಮೂಲಕ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ. ಪಕ್ಷೇತರರು 11 ಸ್ಥಾನಗಳನ್ನು ಗೆಲ್ಲುವ ಸಂಭವವಿದೆ. 2004ರ ಫಲಿತಾಂಶವೇ ಮರುಕಳಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಅಭಿಪ್ರಾಯಪಟ್ಟಿದೆ.