7

ಶೇಂಗಾ: ₹4,450 ಬೆಂಬಲ ಬೆಲೆ

Published:
Updated:
ಶೇಂಗಾ: ₹4,450 ಬೆಂಬಲ ಬೆಲೆ

ಬೆಂಗಳೂರು: ‘ಪ್ರತಿ ಕ್ವಿಂಟಲ್ ಶೇಂಗಾಕ್ಕೆ ₹ 4,450 ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗಿದ್ದು, ಶೀಘ್ರದಲ್ಲಿಯೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು’ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳಿದರು.

‘ರಾಜ್ಯದಲ್ಲಿ ಈ ವರ್ಷ ಶೇಂಗಾ ಉತ್ಪಾದನೆ ಹೆಚ್ಚಾಗಿದೆ. ಇದರಿಂದ ದರ ಕುಸಿಯುವ ಆತಂಕ ಇರುವುದರಿಂದ ಈಗಲೇ ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ 47,500 ಟನ್ ಶೇಂಗಾ ಖರೀದಿಸಲು ಒಪ್ಪಿಗೆ ಸೂಚಿಸಿದೆ’ ಎಂದು ಅವರು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry