ಗುರುವಾರ , ಫೆಬ್ರವರಿ 25, 2021
25 °C

ಸಹೋದ್ಯೋಗಿ ಕೊಲೆಗೆ ಸುಪಾರಿ ಕೊಟ್ಟ ಆರೋಪ: ರವಿ ಬೆಳಗೆರೆ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಹೋದ್ಯೋಗಿ ಕೊಲೆಗೆ ಸುಪಾರಿ ಕೊಟ್ಟ ಆರೋಪ: ರವಿ ಬೆಳಗೆರೆ ವಿಚಾರಣೆ

ಬೆಂಗಳೂರು: ಸಹೋದ್ಯೋಗಿ ಸುನಿಲ್‌ ಹೆಗ್ಗರವಳ್ಳಿ ಎಂಬುವರ ಕೊಲೆಗೆ ಸುಪಾರಿ ಕೊಟ್ಟ ಆರೋಪದ ಮೇಲೆ ‘ಹಾಯ್‌ ಬೆಂಗಳೂರು’ ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಅವರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ಸಂದರ್ಭದಲ್ಲಿ ರವಿ ಬೆಳಗೆರೆ, ಸುನಿಲ್‌ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಕೊಟ್ಟಿದ್ದ ವಿಷಯ ತಿಳಿದುಬಂದಿತ್ತು. ‘ಸುನಿಲ್‌ ಹೆಗ್ಗರವಳ್ಳಿ ಕೊಲೆ ಮಾಡಲು ರವಿ ಬೆಳಗೆರೆ ₹ 30 ಲಕ್ಷ ಸುಪಾರಿ ನೀಡಿದ್ದರು’ ಎಂದು ವಿಜಯಪುರದ ಶಾರ್ಪ್‌ಶೂಟರ್‌ ಶಶಿ ಮುಂಡೇವಾಡಗಿ ವಿಚಾರಣೆ ವೇಳೆ ತಿಳಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.