ಶನಿವಾರ, ಮಾರ್ಚ್ 6, 2021
18 °C

ಗುಜರಾತ್‌ ಮೊದಲ ಹಂತದ ಚುನಾವಣೆ: ಮತದಾನ ಆರಂಭ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಗುಜರಾತ್‌ ಮೊದಲ ಹಂತದ ಚುನಾವಣೆ: ಮತದಾನ ಆರಂಭ

ಅಹಮದಾಬಾದ್‌: ಗುಜರಾತ್‌ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ಬೆಳಿಗ್ಗೆ ಆರಂಭವಾಗಿದೆ.‌

ಮೊದಲ ಹಂತದಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಎರಡನೇ ಹಂತದಲ್ಲಿ 93 ಕ್ಷೇತ್ರಗಳಿಗೆ ಡಿಸೆಂಬರ್‌ 14ರಂದು ಮತದಾನ ನಡೆಯಲಿದೆ. ಡಿ.18ರಂದು ಫಲಿತಾಂಶ ಹೊರಬೀಳಲಿದೆ.

‘ಗುಜರಾತ್‌ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ದಾಖಲೆ ಬರೆಯಬೇಕೆಂದು ಎಲ್ಲರಲ್ಲೂ ಮನವಿ ಮಾಡುತ್ತೇನೆ. ವಿಶೇಷವಾಗಿ ಯುವಜನರು ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಇವನ್ನೂ ಓದಿ...
ಬಹುಮತಕ್ಕೆ ‘ಬರ’ವಿಲ್ಲ, ಬಯಸಿದಷ್ಟು ಬರಲ್ಲ!
ಜಿದ್ದಾಜಿದ್ದಿಯ ಮೊದಲ ಹಂತ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.