ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಶಾಸಕ ಎಸ್.ಡಿ.ಕರ್ಪೂರಮಠ ನಿಧನ

Last Updated 10 ಡಿಸೆಂಬರ್ 2017, 5:09 IST
ಅಕ್ಷರ ಗಾತ್ರ

ವಿಜಯಪುರ: ವಿಧಾನ ಪರಿಷತ್ ನ ಮಾಜಿ ಸದಸ್ಯ ಸಿದ್ದಯ್ಯ ದುಂಡಯ್ಯ ಕರ್ಪೂರಮಠ (88) ಭಾನುವಾರ ನಿಧನರಾದರು.

ಇವರಿಗೆ ಮೂವರು ಗಂಡು ಮಕ್ಕಳು, ಪುತ್ರಿ ಇದ್ದಾರೆ.

ಸಂಜೆ ನಾಲ್ಕು ಗಂಟೆಗೆ ಮೃತರ ಸ್ವಗೃಹದ ಬಳಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಸ್.ಡಿ.ಕರ್ಪೂರಮಠ 2000-2006ರವರೆಗೂ ವಿಧಾನ ಪರಿಷತ್ ಸದಸ್ಯರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT