ಸೋಮವಾರ, ಮಾರ್ಚ್ 8, 2021
22 °C

ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ

ಹೆಬ್ರಿ: ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಚ್. ತಾರಾನಾಥ ಬಲ್ಲಾಳ್ ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಪ್ರಧಾನ ಅರ್ಚಕ ಗುರುಮೂರ್ತಿ ಜೋಯಿಸ್, ಬಾಲಕೃಷ್ಣ ನಾಯಕ್, ನಿತ್ಯಾನಂದ ನಾಯಕ್, ಎಚ್. ಜಯಕರ ಪೂಜಾರಿ, ಐತು ಕುಲಾಲ್, ಬಾನು ಪ್ರಸನ್ನ ಬಲ್ಲಾಳ್, ಪದ್ಮ ನಾಯಕ್, ಜಗದೀಶ ನಾಯ್ಕ್ ಆಯ್ಕೆಯಾಗಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.