ಶುಕ್ರವಾರ, ಮಾರ್ಚ್ 5, 2021
30 °C

ವಿಷ್ಣು ಸಮಾಧಿ ಸ್ಥಳ ಅಭಿವೃದ್ಧಿ: ಸಿಎಂ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಷ್ಣು ಸಮಾಧಿ ಸ್ಥಳ ಅಭಿವೃದ್ಧಿ: ಸಿಎಂ ಭರವಸೆ

ಬೆಂಗಳೂರು: ಚಿತ್ರ ನಟ ವಿಷ್ಣುವರ್ಧನ್‌ ಸಮಾಧಿ ಸ್ಥಳವನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಚಿತ್ರ ನಟ ಸುದೀಪ್‌ ಸೋಮವಾರ ಈ ಸಂಬಂಧ ಮುಖ್ಯಮಂತ್ರಿ ಜತೆ ಮಾತನಾಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ವಿಷ್ಣುವರ್ಧನ್‌ ಸಮಾಧಿ ಸ್ಥಳವನ್ನು ಪುಣ್ಯಭೂಮಿಯಾಗಿ ಅಭಿವೃದ್ಧಿಪಡಿಸಬೇಕು. ಸಮಾಧಿ ಸ್ಥಳವನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.

‘ನಮ್ಮ ಬೇಡಿಕೆಗೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದರು’ ಎಂದು ಸುದೀಪ್‌ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.