ಮಂಗಳವಾರ, ಮಾರ್ಚ್ 2, 2021
23 °C

ಚುನಾವಣಾ ಪ್ರಚಾರ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚುನಾವಣಾ ಪ್ರಚಾರ ಅಂತ್ಯ

ಅಹಮದಾಬಾದ್: ಗುಜರಾತ್ ವಿಧಾನಸಭೆಯ 93 ಸ್ಥಾನಗಳಿಗೆ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಯ ಬಹಿರಂಗ ಪ್ರಚಾರವು ಮಂಗಳವಾರ ಕೊನೆಗೊಂಡಿದೆ.

ಗುರುವಾರ (ಡಿಸೆಂಬರ್ 14) ಮತದಾನ ನಡೆಯಲಿದೆ. ಒಟ್ಟು 851 ಸ್ಪರ್ಧಿಗಳು ಕಣದಲ್ಲಿದ್ದಾರೆ. ಡಿ.18ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಮೊದಲ ಹಂತದಲ್ಲಿ 89 ಸ್ಥಾನಗಳಿಗೆ ಡಿ.9ರಂದು ಮತದಾನ ನಡೆದಿತ್ತು. ಅಂದು ಶೇ 66.57ರಷ್ಟು ಮತದಾನ ದಾಖಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.