ಗುರುವಾರ , ಫೆಬ್ರವರಿ 25, 2021
24 °C

ಧಾರವಾಡದಲ್ಲಿ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ: ನೆರವಿಗೆ ಬಂದ ಸಚಿವ ವಿನಯ ಕುಲಕರ್ಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡದಲ್ಲಿ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ: ನೆರವಿಗೆ ಬಂದ ಸಚಿವ ವಿನಯ ಕುಲಕರ್ಣಿ

ಧಾರವಾಡ: ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆಗೆ ನೆರವಿಗೆ ಬಂದ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ನೀರು ಕುಡಿಸಿ ಟಂಟಂ ವಾಹನದಲ್ಲಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದರು. 

ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಲ್ಲಿ ಹೈಕೋರ್ಟ್ ಸಮೀಪ ಬುಧವಾರ ಅಪಘಾತದಲ್ಲಿ ಮಹಿಳೆ ಗಾಯಗೊಂಡಿದ್ದರು.

ಬಸ್‌ನಿಂದ ಇಳಿದ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿತ್ತು. ನೆರವಿಗೆ ಬಂದ ಸಚಿವ ವಿನಯ ಕುಲಕರ್ಣಿ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.