ಹತ್ಯೆಗೆ ಸುಪಾರಿ ನೀಡಿದ್ದ ಆರೋಪ: ರವಿ ಬೆಳಗೆರೆಗೆ ಮಧ್ಯಂತರ ಜಾಮೀನು

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಹಾಯ್ ಬೆಂಗಳೂರು’ ಪತ್ರಿಕೆ ಸಂಸ್ಥಾಪಕ ರವಿ ಬೆಳಗೆರೆಗೆ ನ್ಯಾಯಾಲಯ ಷರತ್ತು ಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಸಿಟಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಡಿಸೆಂಬರ್ 16ರ ವರೆಗೂ ರವಿ ಬೆಳಗೆರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ.
ಇದೇ ವೇಳೆ ತನಿಖೆಗೆ ಸಹಕರಿಸುವಂತೆ ನ್ಯಾಯಾಲಯ ರವಿ ಬೆಳಗೆರೆಗೆ ಸೂಚಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.