ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

Last Updated 13 ಡಿಸೆಂಬರ್ 2017, 12:20 IST
ಅಕ್ಷರ ಗಾತ್ರ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.

2018ರ ಮಾರ್ಚ್ 1ರಂದು ಪರೀಕ್ಷೆ ಆರಂಭಗೊಳ್ಳಲಿದ್ದು, ಮಾರ್ಚ್‌ 17ಕ್ಕೆ ಪರೀಕ್ಷೆ ಮುಗಿಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT