ಸೋಮವಾರ, ಮಾರ್ಚ್ 1, 2021
31 °C

ಶ್ರೀವಿದ್ಯಾ ಕೊಡಗು ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀವಿದ್ಯಾ ಕೊಡಗು ಜಿಲ್ಲಾಧಿಕಾರಿ

ಮಡಿಕೇರಿ: ಕೊಡಗು ಜಿಲ್ಲಾಧಿಕಾರಿ ಯಾಗಿದ್ದ ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಶ್ರೀವಿದ್ಯಾ ಅಧಿಕಾರ ವಹಿಸಿಕೊಂಡಿದ್ದಾರೆ.

ಡಿಸೋಜಾ ಅವರನ್ನು ಹಟ್ಟಿ ಚಿನ್ನದ ಗಣಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಶ್ರೀವಿದ್ಯಾ ಅವರು 2010ರ ಐಎಎಸ್ ಕರ್ನಾಟಕ ಕೇಡರ್‌ನ ಅಧಿಕಾರಿಯಾಗಿದ್ದು, 2013ರ ನ.16ರಿಂದ 2014ರ ಮೇ 20ರವರೆಗೆ (ಆರು ತಿಂಗಳು) ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.