ಯುವಕನಿಗೆ ಶಿಕ್ಷೆ

ಸಿಂಗಪುರ: 14 ವರ್ಷದ ಲೈಂಗಿಕ ಕಾರ್ಯಕರ್ತೆಯ ಜತೆಗೆ ಲೈಂಗಿಕ ಕ್ರಿಯೆ ನಡೆಸಿ ಆಕೆಗೆ ಹಣ ಪಾವತಿ ಮಾಡದ ಕಾರಣಕ್ಕೆ, ಭಾರತದ ಹರಿಕುಮಾರ್ ಅಂಪಲಗನ್ (25) ಎಂಬಾತನಿಗೆ ಇಲ್ಲಿಯ ಕೋರ್ಟ್ 10 ತಿಂಗಳ ಶಿಕ್ಷೆ ವಿಧಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.