ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 23ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

Last Updated 14 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದ್ದು, 2018ರ ಮಾ.23ರಿಂದ ಏ.6ರವರೆಗೆ ಪರೀಕ್ಷೆಗಳು ನಡೆಯುತ್ತವೆ.

ಕಳೆದ ಅಕ್ಟೊಬರ್‌ನಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಸಾರ್ವಜನಿಕರ ಆಕ್ಷೇಪಣೆಗಳನ್ನು ಆಲಿಸಿ, ದಿನಾಂಕಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT