ಮಂಗಳವಾರ, ಮಾರ್ಚ್ 9, 2021
30 °C

ಚಂದ್ರಶೇಖರ್ ಭಟ್‌ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂದ್ರಶೇಖರ್ ಭಟ್‌ ನಿಧನ

ಬೆಂಗಳೂರು: ಹವ್ಯಾಸಿ ಯಕ್ಷಗಾನ ಕಲಾವಿದ ಹೊಸಹಿತ್ಲು ಚಂದ್ರಶೇಖರ್ ಭಟ್‌ (62) ಅವರು ಬುಧವಾರ ನಿಧನರಾದರು.

ಅವರಿಗೆ ಪುತ್ರಿ ಹಾಗೂ ಮೂವರು ಪುತ್ರರು ಇದ್ದಾರೆ. ಹೆಬ್ಬಾಳದ ವಿದ್ಯುತ್‌ ಚಿತಾಗಾರದಲ್ಲಿ ಗುರುವಾರ (ಡಿ. 14) ಅಂತ್ಯಕ್ರಿಯೆ ನಡೆಸಲಾಯಿತು

ಎಂದು ಕುಟುಂಬದವರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.