‘ಟ್ರಂಪ್ ರಾಜೀನಾಮೆ ನೀಡಲಿ’

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜೀನಾಮೆ ನೀಡಬೇಕು ಎಂದು ಅಮೆರಿಕದ ಮೊದಲ ಭಾರತೀಯ ಸೆನೆಟ್ ಸದಸ್ಯೆ ಕಮಲಾ ಹ್ಯಾರಿಸ್ ಒತ್ತಾಯಿಸಿದ್ದಾರೆ.
ಲೈಂಗಿಕ ಕಿರುಕುಳ ಆರೋಪ ಹೊತ್ತ ಟ್ರಂಪ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಏಳನೆಯ ಸದಸ್ಯರಾಗಿದ್ದಾರೆ. ಟ್ರಂಪ್ ವಿರುದ್ಧ ಇದ್ದ ಹಳೆಯ ಪ್ರಕರಣಗಳಿಗೆ ಮರುಜೀವ ನೀಡುವಂಥ ಹೇಳಿಕೆಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.