7

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯ ಮಾನಮಟ್ಟಿ ಅರಣ್ಯದಲ್ಲಿ ಕಾಡಾನೆ ಸೆರೆ

Published:
Updated:
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯ ಮಾನಮಟ್ಟಿ ಅರಣ್ಯದಲ್ಲಿ ಕಾಡಾನೆ ಸೆರೆ

ದಾವಣಗೆರೆ: ಈ ತಿಂಗಳ ಆರಂಭದಿಂದ ಜಿಲ್ಲೆಯಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಗುರುವಾರ ಬೆಳಿಗ್ಗೆ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯ ಮಾನಮಟ್ಟಿ ಅರಣ್ಯದಲ್ಲಿ ಸೆರೆ ಹಿಡಿಯಲಾಗಿದೆ.

ಪಳಗಿದ ಆನೆಗಳ ಸಹಾಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆ ಸೆರೆಗೆ ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರು.

ಈ ತಿಂಗಳಲ್ಲಿ ಆನೆ ದಾಳಿಗೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ವ್ಯಾಪ್ತಿಯಲ್ಲಿ ಮೂವರು ಬಲಿಯಾಗಿದ್ದರು.

ಹಿರೇಕುರುಬರಹಳ್ಳಿಯ ರಸ್ತೆಯಲ್ಲಿ ಕಳೆದವಾರ ಕಾಣಿಸಿಕೊಂಡಿದ್ದ ಕಾಡಾನೆ ಸಾಗಿದ ಪರಿ.

* ಇದನ್ನೂ ಓದಿ...

ಅಭಿಮನ್ಯುವಿಗೆ ಆರೈಕೆ; ಸಿಬ್ಬಂದಿಗೂ ವಿಶ್ರಾಂತಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry