6

ಚಿರತೆ ದಾಳಿಗೆ ಎಮ್ಮೆ ಕರು ಬಲಿ

Published:
Updated:

ಕಾರವಾರ: ತಾಲ್ಲೂಕಿನ ಅಮದಳ್ಳಿಯ ಟೋಲ್‌ನಾಕಾದ ಕೃಷ್ಣ ಮಹಾದೇವ ಚಿಂಚಣಕರ ಅವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ 3 ಎಮ್ಮೆ ಕರುಗಳ ಮೇಲೆ ಬುಧವಾರ ರಾತ್ರಿ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ.

ಒಂದು ಎಮ್ಮೆ ಕರುವನ್ನು ಅರ್ಧಂಬರ್ಧ ತಿಂದು ಹಾಕಿದ್ದು, ಇನ್ನೆರಡನ್ನು ಸಾಯಿಸಿ ಹಾಗೆ ಬಿಟ್ಟಿದೆ. ಈ ಭಾಗದಲ್ಲಿ ಪದೇ ಪದೇ ಚಿರತೆ ದಾಳಿ ನಡೆಸುತ್ತಿದ್ದು, ಸ್ಥಳೀಯರು ಆತಂಕ ಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry