6

ಎಡದಂಡೆ ಮುಖ್ಯಕಾಲುವೆ: ನಿಷೇಧಾಜ್ಞೆ

Published:
Updated:

ಕೊಪ್ಪಳ: ತುಂಗಭದ್ರಾ ಎಡದಂಡೆ ಮುಖ್ಯಕಾಲುವೆಯ ಮೈಲ್ 0 ರಿಂದ 47ರವರೆಗೆ ಡಿ. 16 ರಿಂದ ಫೆ. 28ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.

ರಾಯಚೂರು ಜಿಲ್ಲೆಗೆ ತುಂಗಭದ್ರಾ ಜಲಾಶಯದಿಂದ ಜನ/ ಜಾನುವಾರುಗಳಿಗೆ ಕುಡಿಯುವ ಸಲುವಾಗಿ ತುಂಗಭದ್ರಾ ಎಡದಂಡೆ ನಾಲೆಗೆ ಡಿ. 16 ರಿಂದ 2018 ರ ಫೆ. 28ರವರೆಗೆ ಸುಮಾರು 2000 ಕ್ಯೂಸೆಕ್‌ ನೀರು ಹರಿಸಬೇಕಾಗಿದೆ. ನೀರು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry