5

52ನೇ ವರ್ಷಕ್ಕೆ ಕಾಲಿಟ್ಟ ಸಲ್ಮಾನ್

Published:
Updated:
52ನೇ ವರ್ಷಕ್ಕೆ ಕಾಲಿಟ್ಟ ಸಲ್ಮಾನ್

ಮುಂಬೈ: ಬಾಲಿವುಡ್ ನಟ ಸಲ್ಮಾನ್‌ ಖಾನ್ ಅವರು ಬುಧವಾರ 52ನೇ ವರ್ಷಕ್ಕೆ ಕಾಲಿರಿಸಿದ್ದಾರೆ.

ಹುಟ್ಟುಹಬ್ಬಕ್ಕೆ ಬಾಲಿವುಡ್ ನಟ ಅಮಿರ್‌ ಖಾನ್ ಸೇರಿದಂತೆ  ಹಲವಾರು ಮಂದಿ ಶುಭಾಶಯ ಕೋರಿದ್ದಾರೆ.

ಸಲ್ಮಾನ್ ಅಭಿನಯದ ‘ಟೈಗರ್‌ ಜಿಂದಾ ಹೈ’ ವಿವಾದದ ನಡುವೆಯೂ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈಗಾಗಲೇ ಬಾಕ್ಸ್‌ ಆಫೀಸ್‌ ಮೊತ್ತ ₹150 ಕೋಟಿ ತಲುಪಿದೆ.

ಮುಂದಿನ ವರ್ಷ ‘ರೇಸ್‌ 3’ ಚಿತ್ರದಲ್ಲಿ ನಟಿಸಲಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry