7

ಸಮ್ಮೇಳನಾಧ್ಯಕ್ಷರಾಗಿ ಅನಂತರಾಜು ಆಯ್ಕೆ

Published:
Updated:

ಹಾಸನ : ಫೆ. 27 ಮತ್ತು 28ರಂದು ನಡೆಯುವ 5ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಗೊರೂರು ಅನಂತರಾಜು ಅವರನ್ನು ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಸಾಲಗಾಮೆ ಹೋಬಳಿ ಅಧ್ಯಕ್ಷ ಗೌಡಗೆರೆ ಪ್ರಕಾಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry