7

ವಿದೇಶಿ ವಿನಿಮಯ ಸಂಗ್ರಹ ದಾಖಲೆ

Published:
Updated:

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ.

ಡಿಸೆಂಬರ್‌ 22ರ ಅಂತ್ಯಕ್ಕೆ ಕೊನೆಗೊಂಡ ವಾರದಲ್ಲಿ  ₹ 22,945 ಕೋಟಿ ಹೆಚ್ಚಾಗಿ ₹ 26.26 ಲಕ್ಷ ಕೋಟಿಗಳಿಗೆ ಏರಿಕೆ ಕಂಡಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಾಹಿತಿ ನೀಡಿದೆ.

ಡಿಸೆಂಬರ್ 15ರ ಅಂತ್ಯಕ್ಕೆ ವಿದೇಶಿ ವಿನಿಮಯ ಮೀಸಲು ಸಂಗ್ರಹ ₹ 26.06 ಲಕ್ಷ ಕೋಟಿಗಳಷ್ಟಿತ್ತು. ಸೆಪ್ಟೆಂಬರ್‌ ತಿಂಗಳ ಮೊದಲ ವಾರದಲ್ಲಿ ₹ 26 ಲಕ್ಷ ಕೋಟಿಯ ದಾಖಲೆ ಮಟ್ಟವನ್ನು ತಲುಪಿತ್ತು. ಆ ಬಳಿಕ ಏರಿಳಿತ ಕಾಣುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry