7

ದು.ಸರಸ್ವತಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

Published:
Updated:
ದು.ಸರಸ್ವತಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ

ಧಾರವಾಡ: ಹಿರೇಮಲ್ಲೂರ ಈಶ್ವರನ್‌ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವತಿಯಿಂದ ನೀಡುವ ‘ಲೋಕ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಲೇಖಕಿ ದು.ಸರಸ್ವತಿ ಆಯ್ಕೆಯಾಗಿದ್ದು, ಜ.2 ರಂದು ಇಲ್ಲಿನ ಸೃಜನಾ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

ಪ್ರಸಕ್ತ ವರ್ಷದಿಂದ ನೀಡುವ ಪ್ರಶಸ್ತಿಯು ₹ 25 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ಗದಗಿನ ತೋಂಟದಾರ್ಯ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry